ವಿಶ್ವಸಂಸ್ಥೆಯ ಮಾಜಿ ಮಹಾ ಪ್ರಧಾನ ಕಾರ್ಯದರ್ಶಿ ಕೋಫಿ ಅನ್ನಾನ್‌ ನಿಧನ

7

ವಿಶ್ವಸಂಸ್ಥೆಯ ಮಾಜಿ ಮಹಾ ಪ್ರಧಾನ ಕಾರ್ಯದರ್ಶಿ ಕೋಫಿ ಅನ್ನಾನ್‌ ನಿಧನ

Published:
Updated:
Deccan Herald

ಜಿನೀವಾ: ವಿಶ್ವಸಂಸ್ಥೆಯ ಮಾಜಿ ಮಹಾ ಪ್ರಧಾನ ಕಾರ್ಯದರ್ಶಿ, ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತ ಕೋಫಿ ಅನ್ನಾನ್‌(80)ಅನಾರೋಗ್ಯದಿಂದ ಸ್ವಿಟ್ಜರ್ಲೆಂಡ್‌ನ ಬರ್ನ್‌ನಲ್ಲಿ ಶನಿವಾರ ನಿಧನರಾದರು.

ವಿಶ್ವಸಂಸ್ಥೆಯ ಅತ್ಯುನ್ನತ ಹುದ್ದೆಗೇರಿದ ಆಫ್ರಿಕಾದ ಮೊದಲ ಕಪ್ಪುವರ್ಣದ ವ್ಯಕ್ತಿಯಾಗಿದ್ದ ಅನ್ನಾನ್‌, ವಿಶ್ವದ ಜನಪ್ರಿಯ ರಾಜತಾಂತ್ರಿಕ ಎಂದೇ ಖ್ಯಾತಿ ಪಡೆದಿದ್ದರು.

ಘಾನಾ ಸಂಜಾತರಾದ ಅವರು, 1997ರಿಂದ 2006ರವರೆಗೆ ಎರಡು ಅವಧಿಗೆ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. 2001ರಲ್ಲಿ ಅಮೆರಿಕದ ಮೇಲೆ ಉಗ್ರರ ದಾಳಿ ನಡೆದಾಗ ಅನ್ನಾನ್‌ ನೇತೃತ್ವದಲ್ಲಿ ವಿಶ್ವಸಂಸ್ಥೆ ಅದನ್ನು ನಿಭಾಯಿಸಿದ ರೀತಿ ಜಗತ್ತಿನ ಮೆಚ್ಚುಗೆ ಗಳಿಸಿತ್ತು.

ಇದನ್ನೂ ಓದಿ

ಬರಹ ಇಷ್ಟವಾಯಿತೆ?

 • 13

  Happy
 • 0

  Amused
 • 1

  Sad
 • 2

  Frustrated
 • 0

  Angry

Comments:

0 comments

Write the first review for this !