ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೆಬನಾನ್‌ನಲ್ಲಿ ಘರ್ಷಣೆ

Last Updated 25 ನವೆಂಬರ್ 2019, 19:27 IST
ಅಕ್ಷರ ಗಾತ್ರ

ಬೈರೂತ್‌: ಪ್ರತಿಭಟನಕಾರರು ಮತ್ತು ಹಿಜ್ಬುಲ್ಲಾ ಸಂಘಟನೆಯ ಬೆಂಬಲಿಗರನಡುವೆ ಸೋಮವಾರ ಗುಂಪು ಘರ್ಷಣೆ ಏರ್ಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.

ಲೆಬನಾನ್‌ನಲ್ಲಿ ಇರುವ ರಾಜಕೀಯ ಭ್ರಷ್ಟಾಚಾರ ಮತ್ತು ಅರಾಜಕತೆಯನ್ನು ಖಂಡಿಸಿ ನಾಗರಿಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಏಕಾಏಕಿ ಬೈಕುಗಳಲ್ಲಿ ಆಗಮಿಸಿದ ಹಿಜ್ಬುಲ್ಲಾ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದಲ್ಲದೆ, ಮಾರಕಾಸ್ತ್ರಗಳಿಂದ ಪ್ರತಿಭಟನಕಾರರ ಮೇಲೆ ದಾಳಿ ನಡೆಸಿದ್ದಾರೆ. ಪ್ರತಿಭಟನಕಾರರ ಶಿಬಿರಗಳ ಮೇಲೆ ದಾಳಿ ನಡೆಸಿ ಶೆಡ್‌ಗಳನ್ನು ನಾಶಗೊಳಿಸಿದ್ದಾರೆ. ಗುಂಪುಗಳ ನಡುವೆ ಹೊಯ್‌ಕೈ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT