ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧೀಜಿ 150ನೇ ಜನ್ಮದಿನಾಚರಣೆ

Last Updated 28 ನವೆಂಬರ್ 2018, 20:15 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಮಹಾತ್ಮ ಗಾಂಧಿ ಅವರ 150ನೇ ಜನ್ಮದಿನಾಚರಣೆಯನ್ನು ಆಚರಿಸುವ ಮೂಲಕ ಶಾಂತಿ ಪ್ರಚಾರನಿಗೆ ಗೌರವ ಸಲ್ಲಿಸಲಾಯಿತು.

ಹಲವು ಭಾರತೀಯ–ಅಮೆರಿಕನ್‌ ಸಂಘಟನೆಗಳ ಸಹಯೋಗದಲ್ಲಿ ಭಾರತೀಯ ರಾಯಭಾರ ಕಚೇರಿ ಈ ಕಾರ್ಯಕ್ರಮ ಆಯೋಜಿಸಿತ್ತು.

ಗಾಂಧೀಜಿ ಅವರ ಶಾಂತಿ ಸಂದೇಶ ಮತ್ತು ಅಹಿಂಸೆ ತತ್ವ ಇಂದಿಗೂ ಪ್ರಸ್ತುತವಾಗಿದೆ ಎಂದು ಸಂಸದರು ಸ್ಮರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT