ಸೋಮವಾರ, ಜನವರಿ 20, 2020
19 °C

ಆಫ್ರಿಕಾದಿಂದ ಗಾಂಧಿ ಸ್ವದೇಶಕ್ಕೆ ಮರಳಿದ ಸ್ಮರಣಾರ್ಥ ಮೂವರಿಗೆ ಪ್ರಶಸ್ತಿ ಪ್ರದಾನ

ಪಿಟಿಐ Updated:

ಅಕ್ಷರ ಗಾತ್ರ : | |

ಜೋಹಾನ್ಸ್‌ಬರ್ಗ್‌ : ದಕ್ಷಿಣ ಆಫ್ರಿಕಾದಿಂದ ಮಹಾತ್ಮಗಾಂಧಿ ಸ್ವದೇಶಕ್ಕೆ ಮರಳಿದ ಸ್ಮರಣಾರ್ಥ ನಡೆದ ಕಾರ್ಯಕ್ರಮದಲ್ಲಿ, ಗುಜರಾತ್‌ ಮೂಲದ ಮೂವರು ಹಿರಿಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಭಾರತೀಯರಿಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ  91 ವರ್ಷದ ಮಗನ್‌ ಮೊರರ್‌ ಪಟೇಲ್‌,  ಗಾಂಧಿ ವಾಕ್‌ ಕಮಿಟಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಹೇಂದ್ರ ಮೋದಿ ಅವರಿಗೆ ಪ್ರದಾನ ಮಾಡಲಾಯಿತು.

ಅಲ್ಲದೆ, ಮೂರನೇ ಪ್ರಶಸ್ತಿಯನ್ನು ಹಿರಿಯ ಗಾಂಧಿವಾದಿ, ಮೋಹನ್‌ ಹಿರಾ ಅವರಿಗೆ ಅವರ ಅನುಪಸ್ಥಿತಿಯಲ್ಲಿ ಪ್ರದಾನ ಮಾಡಲಾಯಿತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು