ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಯೂಟ ನೌಕರರ ವೇತನ ₹ 500 ಹೆಚ್ಚಳ

Last Updated 5 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಜನವರಿ ಒಂದರಿಂದ ಪೂರ್ವಾನ್ವಯವಾಗುವಂತೆ ಬಿಸಿಯೂಟ ನೌಕರರ ಗೌರವ ಧನವನ್ನು ₹500 ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ವರಲಕ್ಷ್ಮೀ, ‘₹ 5,000 ಹೆಚ್ಚಿಸಬೇಕು ಎಂಬುದು ನಮ್ಮ ಬೇಡಿಕೆ. ಕನಿಷ್ಠ ₹ 3,000 ಆದರೂ ಹೆಚ್ಚಿಸಬೇಕಿತ್ತು. ಸರ್ಕಾರ ನೀಡಿರುವ ₹ 500 ಸ್ವೀಕರಿಸಿ ಹೋರಾಟ ಮುಂದುವರಿಸುತ್ತೇವೆ’ ಎಂದು ‘‍ಪ್ರಜಾವಾಣಿ’ಗೆ ತಿಳಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT