ಶುಕ್ರವಾರ, ಜೂನ್ 18, 2021
23 °C

ಮೆಕ್ಸಿಕೊ: 9 ಜನರನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

ಎಪಿ Updated:

ಅಕ್ಷರ ಗಾತ್ರ : | |

ಮೆಕ್ಸಿಕೊ ನಗರ: ವಿಡಿಯೊ ಗೇಮ್‌ ಮಳಿಗೆಯೊಂದರಲ್ಲಿ ನಾಲ್ಕು ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ
ಮೂರು ಮಕ್ಕಳು ಸೇರಿದಂತೆ ಒಂಬತ್ತು ಜನರು ಮೃತಪಟ್ಟ ಘಟನೆ ಪಶ್ಚಿಮ ಮೆಕ್ಸಿಕೊದ ಉರುಪಾನ್‌ ನಗರದಲ್ಲಿ ಸೋಮವಾರ ನಡೆದಿದೆ. 

ದುಷ್ಕರ್ಮಿಗಳು ಕೆಲ ವ್ಯಕ್ತಿಗಳನ್ನು ಗುರಿಯಾಗಿಸಿ ದಾಳಿ ನಡೆಸಲು ಆಗಮಿಸಿದ್ದರು. ನಂತರ ಸಿಕ್ಕಸಿಕ್ಕವರ ಮೇಲೆ ಗುಂಡಿನ ದಾಳಿ ನಡೆಸಿದರು. ಮೃತಪಟ್ಟ ಮಕ್ಕಳು 12ರಿಂದ 14 ವರ್ಷದವರಾಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು