ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳಕ್ಕೆ ಸಚಿವ ಜೈಶಂಕರ್‌ ಭೇಟಿ

Last Updated 21 ಆಗಸ್ಟ್ 2019, 20:30 IST
ಅಕ್ಷರ ಗಾತ್ರ

ಕಠ್ಮಂಡು: ನೇಪಾಳದ ಜತೆ ದ್ವಿಪಕ್ಷೀಯ ಸಂಬಂಧ ವೃದ್ದಿಸಲು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಬುಧವಾರ ನೇಪಾಳಕ್ಕೆ ಭೇಟಿ ನೀಡಿದ್ದಾರೆ.

ಎರಡು ದಿನಗಳ ಢಾಕಾ ಭೇಟಿ ಬಳಿಕ ಅವರು ನೇಪಾಳಕ್ಕೆ ಪ್ರವಾಸ ಕೈಗೊಂಡಿದ್ದು, ಅಲ್ಲಿ ಜಂಟಿ ನಿಯೋಗ ಮಟ್ಟದ 5ನೇ ಸಭೆಯಲ್ಲಿ ಭಾಗವಹಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT