ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌–1ಬಿ ವೀಸಾ ಕಡಿತ ಇಲ್ಲ: ಅಮೆರಿಕ

Last Updated 21 ಜೂನ್ 2019, 20:00 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಭಾರತೀಯ ಮಾಹಿತಿ ತಂತ್ರಜ್ಞಾನ ಕಂಪನಿ ಉದ್ಯೋಗಿಗಳಿಗೆ ನೀಡುತ್ತಿದ್ದ ಎಚ್‌–1ಬಿ ವೀಸಾ ಕಡಿತಗೊಳಿಸುವುದಿಲ್ಲ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

‌ದತ್ತಾಂಶ ಸ್ಥಳೀಕರಣಕ್ಕೆ ಸಂಬಂಧಿಸಿದಂತೆ ಎಚ್‌–1ಬಿ ವೀಸಾ ಮಿತಿಯನ್ನು ಶೇ 10 ರಿಂದ 15 ರಷ್ಟು ಕಡಿತಗೊಳಿಸಲಾಗುವುದು ಎಂಬ ವರದಿಗಳಿಗೆ ಈ ಸ್ಪಷ್ಟೀಕರಣ ನೀಡಿದೆ.

ಉದ್ಯೋಗ ವೀಸಾ ಕಾರ್ಯಕ್ರಮವು ದತ್ತಾಂಶದ ಮುಕ್ತ ಹರಿವು ಸಂಬಂಧ ಭಾರತದ ಜತೆ ಈಗಾಗಲೇ ನಡೆಸಲಾಗುತ್ತಿರುವ ಚರ್ಚೆಗೂ ಇದು ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT