ಭಾನುವಾರ, ಏಪ್ರಿಲ್ 5, 2020
19 °C

2021ರಲ್ಲಿ ಒಲಿಂಪಿಕ್ಸ್ 2020

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಟೋಕಿಯೊ (ಎಎಫ್‌ಪಿ): ಇದೇ ವರ್ಷ ನಡೆಯಬೇಕಿದ್ದ ಒಲಿಂಪಿಕ್ ಕೂಟವನ್ನು ಕೊರೊನಾ ವೈರಸ್‌ ಭೀತಿಯಿಂದಾಗಿ ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ. 

ಇದೇ ಜುಲೈ 24ರಿಂದ ಆಗಸ್ಟ್‌ 9ರವರೆಗೆ ಕೂಟವು ಟೋಕಿಯೊದಲ್ಲಿ ನಡೆಯಬೇಕಿತ್ತು. ಆದರೆ ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ಸಾವಿರಾರು ಜನರು ವೈರಸ್‌ ಉಪಟಳಕ್ಕೆ ಬಲಿಯಾಗಿದ್ದಾರೆ. ಆದ್ದರಿಂದ ಕೂಟವನ್ನು ಮುಂದೆ ಹಾಕುವ ಕುರಿತು ಆಗ್ರಹ ವ್ಯಕ್ತವಾಗಿತ್ತು.

ಮಂಗಳವಾರ ದೂರವಾಣಿಯಲ್ಲಿ ಮಾತುಕತೆ ನಡೆಸಿದ ಜಪಾನ್ ಪ್ರಧಾನಿ ಶಿಂಜೊ ಅಬೆ ಮತ್ತು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧ್ಯಕ್ಷ ಥಾಮಸ್ ಬಾಕ್‌ ಅವರು ಕೂಟವನ್ನು 2021ಕ್ಕೆ ಮುಂದೂಡುವ ನಿರ್ಧಾರ ಕೈಗೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು