ಗುರುವಾರ , ಡಿಸೆಂಬರ್ 3, 2020
20 °C

ಕಾಬೂಲ್‌: ಸ್ಫೋಟಕ್ಕೆ ವ್ಯಕ್ತಿ ಸಾವು

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಕಾಬೂಲ್‌: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸತ್ತಿದ್ದು, ಇತರೆ 13 ಮಂದಿ ಗಾಯಗೊಂಡಿದ್ದಾರೆ. ಅಧ್ಯಕ್ಷ ಚುನಾವಣೆಯ ಪ್ರಚಾರ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡುವ ಸ್ವಲ್ಪ ಹೊತ್ತಿಗೆ ಮೊದಲು ಸ್ಫೋಟ ನಡೆದಿದೆ.

ಅಮ್ರುಲ್ಲಾ ಸಲೇಹ್‌ ನೇತೃತ್ವದ ಗ್ರೀನ್‌ ಟ್ರೆಂಡ್ ಕಚೇರಿಯನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ.

ಸ್ಫೋಟದ ಹಿಂದೆಯೇ ದಾಳಿಕೋರರು ಕಚೇರಿಯಿದ್ದ ಕಟ್ಟಡವನ್ನು ಪ್ರವೇಶಿಸಿದ್ದು, ಭದ್ರತಾ ಪಡೆಗಳು ಕಟ್ಟಡವನ್ನು ಸುತ್ತುವರೆದಿದ್ದವು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು