ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಷ್ರಫ್‌ ವಿರುದ್ಧ ಪ್ರಕರಣ ಕೈಬಿಡಲು ನಕಾರ

Last Updated 10 ಅಕ್ಟೋಬರ್ 2019, 20:27 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಪರ್ವೇಜ್‌ ಮುಷರಫ್‌ ವಿರುದ್ಧದ ಭಯೋತ್ಪಾದನೆ ಆರೋಪಗಳನ್ನುಕೈಬಿಡುವುವಂತೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಮುಷರಫ್‌ ವಿರುದ್ಧದ ಪ್ರಕರಣವನ್ನು ಎಟಿಸಿಯಿಂದ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಲು ಕೋರಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT