ಶನಿವಾರ, ಮಾರ್ಚ್ 28, 2020
19 °C

ಮಲಾಲ ಮೇಲೆ ದಾಳಿ ನಡೆಸಿದ್ದ ಆರೋಪಿ ಪರಾರಿ: ಒಪ್ಪಿಕೊಂಡ ಪಾಕಿಸ್ತಾನ

ಪಿಟಿಐ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್‌: ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲ ಯೂಸುಫ್‌ ಝೈ ಮೇಲೆ 2012ರಲ್ಲಿ ಗುಂಡಿನ ದಾಳಿ ನಡೆಸಿದ್ದ ಪಾಕಿಸ್ತಾನ ತಾಲಿಬಾನ್‌ ಉಗ್ರ ಎಹ್ಸಾನುಲ್ಲ ಎಹ್ಸಾನ್‌ ಜೈಲಿನಿಂದ ಪರಾರಿಯಾಗಿದ್ದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ.  

ತಾನು ಪರಾರಿಯಾಗಿರುವ ಕುರಿತು ಎಹ್ಸಾನ್‌ ಫೆ. 6ರಂದು ಸಾಮಾಜಿಕ ಜಾಲತಾಣದಲ್ಲಿ ಆಡಿಯೊ ಸಂದೇಶವನ್ನು ಬಿಡುಗಡೆ ಮಾಡಿದ್ದಾನೆ. ಜ. 11ರಂದು ತಾನು ಜೈಲಿನಿಂದ ಪರಾರಿಯಾಗಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು