ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರ ಹಫೀಜ್‌ ನ್ಯಾಯಾಂಗ ಬಂಧನ ವಿಸ್ತರಣೆ

Last Updated 24 ಜುಲೈ 2019, 19:46 IST
ಅಕ್ಷರ ಗಾತ್ರ

ಲಾಹೋರ್‌: ಮುಂಬೈ ದಾಳಿಯ ಪ್ರಮುಖ ಸಂಚುಕೋರ, ಜಮಾತ್‌ ಉದ್‌ ದವಾ (ಜೆಯುಡಿ) ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್‌ ಸಯೀದ್‌ ನ್ಯಾಯಾಂಗ ಬಂಧನವನ್ನು 14 ದಿನಗಳವರೆಗೆ ವಿಸ್ತರಿಸಲಾಗಿದೆ.

ಪಾಕಿಸ್ತಾನದ ಗುಜ್ರಾನ್‌ ವಾಲಾದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಬುಧವಾರ ಈ ಆದೇಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT