ಶುಕ್ರವಾರ, ಫೆಬ್ರವರಿ 26, 2021
27 °C

ಗಾಂಧಿ ಸ್ಮರಣಾರ್ಥ ಅಂಚೆ ಚೀಟಿ

ಪಿಟಿಐ Updated:

ಅಕ್ಷರ ಗಾತ್ರ : | |

ರಮಲ್ಲಾ (ವೆಸ್ಟ್‌ ಬ್ಯಾಂಕ್): ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮದಿನಾಚರಣೆ ಸ್ಮರಣಾರ್ಥ ಪ್ಯಾಲೆಸ್ಟೀನ್ ಅಂಚೆ ಚೀಟಿ ಬಿಡುಗಡೆ ಮಾಡಿ ಗೌರವ ಅರ್ಪಿಸಿದೆ.

ದೂರ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಇಷಾಕ್‌ ಸೆಡರ್‌ ಅವರು ಅಂಚೆ ಚೀಟಿ ಬಿಡುಗಡೆ ಮಾಡಿದರು. ಈ ವೇಳೆ ಪ್ಯಾಲೆಸ್ಟೀನ್‌ನಲ್ಲಿರುವ ಭಾರತದ ಪ್ರತಿನಿಧಿ ಸುನಿಲ್‌ ಕುಮಾರ್‌ ಇದ್ದರು.

ಗಾಂಧೀಜಿ ಬೋಧಿಸಿದ ಮೌಲ್ಯಗಳ ಸ್ಮರಣಾರ್ಥ ಅಂಚೆ ಚೀಟಿ ಹೊರತಂದಿರುವುದಾಗಿ ಸೆಡರ್‌ ಅವರು ಹೇಳಿದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.