ಸೋಮವಾರ, ಏಪ್ರಿಲ್ 19, 2021
32 °C

ಒಬಾಮಾ ಕ್ಷಮೆ ಕೋರಿದ ಫಿಲಿಪ್ಪೀನ್ಸ್‌ ಅಧ್ಯಕ್ಷ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಜೆರುಸಲೇಂ: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಅವರನ್ನು ‘ವೇಶ್ಯೆಯ ಮಗ’ ಎಂದು ಕರೆದಿದ್ದ ಫಿಲಿಪ್ಪೀನ್ಸ್‌ ಅಧ್ಯಕ್ಷ ರೊಡ್ರಿಗೊ ಡುಟೆರ್ಟೆ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.

ಡುಟೆರ್ಟೆ 2016ರಲ್ಲಿ ನೀಡಿದ್ದ ಈ ಹೇಳಿಕೆಯು ಉಭಯ ರಾಷ್ಟ್ರಗಳ ನಡುವಿನ ಸಂಬಂಧದಲ್ಲಿ ಬಿರುಕು ಮೂಡಲು ಕಾರಣವಾಗಿತ್ತು.

ಮಾದಕ ವಸ್ತುಗಳ ಸರಬರಾಜು ವಿರುದ್ಧ ಅಮೆರಿಕ ಕೈಗೊಂಡಿದ್ದ ಹಿಂಸಾತ್ಮಕ ಶಿಸ್ತುಕ್ರಮದ ವಿರುದ್ಧ ಪ್ರತಿಕ್ರಿಯಿಸುವ ವೇಳೆ, ಡುಟೆರ್ಟೆ ಬಳಸಿದ  ಈ ಪದವು ಅಂತರರಾಷ್ಟ್ರೀಯ ವಲಯದಲ್ಲಿ ಟೀಕೆಗೆ ಗುರಿಯಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು