ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನಿಲಾ: ವಿಮಾನಕ್ಕೆ ಬೆಂಕಿ 8 ಜನರ ಸಾವು

Last Updated 29 ಮಾರ್ಚ್ 2020, 20:15 IST
ಅಕ್ಷರ ಗಾತ್ರ

ಮನಿಲಾ: ಇಲ್ಲಿನ ವಿಮಾನ ನಿಲ್ದಾಣದಿಂದ ಟೇಕ್‌ಆಫ್‌ ಆಗುವ ವೇಳೆ ಬೆಂಕಿ ಹೊತ್ತಿಕೊಂಡ ಪರಿಣಾಮ, ವಿಮಾನದಲ್ಲಿದ್ದ (ಆಗಸ್ಟ ಡಬ್ಲ್ಯುಡಬ್ಲ್ಯು24) ಎಲ್ಲಾ 8 ಜನರು ಮೃತಪಟ್ಟ ದುರ್ಘಟನೆ ಭಾನುವಾರ ಸಂಭವಿಸಿದೆ.

ಈ ನತದೃಷ್ಟ ವಿಮಾನ ಟೋಕಿಯೊಗೆ ಹೊರಟಿತ್ತು. ಆರು ಜನ ಸಿಬ್ಬಂದಿ ಹಾಗೂ ಇಬ್ಬರು ಪ್ರಯಾಣಿಕರು ಇದ್ದ ವಿಮಾನ ಟೋಕಿಯೊದಲ್ಲಿದ್ದ ರೋಗಿಯೊಬ್ಬರನ್ನು ಕರೆದುಕೊಂಡು ಬರಲು ಹೊರಟಾಗ ಈ ಅವಘಡ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT