ಶನಿವಾರ, ಆಗಸ್ಟ್ 15, 2020
26 °C

ಜೂನ್ 8 ಮತ್ತು 9ರಂದು ಶ್ರೀಲಂಕಾ, ಮಾಲ್ಡೀವ್ಸ್‌‌‌‌ಗೆ ಪ್ರಧಾನಿ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇದೇ ತಿಂಗಳ 8 ಮತ್ತು 9 ರಂದು ಶ್ರೀಲಂಕಾ ಮತ್ತು ಮಾಲ್ಡೀವ್ಸ್‌‌ಗೆ ಭೇಟಿ ನೀಡಲಿದ್ದಾರೆ.

ಜೂ. 8ರಂದು ಮಾಲ್ಡೀವ್ಸ್‌‌ನ ಸಂಸತ್ತನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗುರುವಾರ ಮಧ್ಯಾಹ್ನ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಮಾಧ್ಯಮದವರಿಗೆ ಈ ವಿಷಯ ತಿಳಿಸಿದ್ದಾರೆ.

ಬಾಂಬ್ ದಾಳಿಗೆ ತುತ್ತಾಗಿ ಇದೀಗ ಚೇತರಿಸಿಕೊಳ್ಳುತ್ತಿರುವ ಶ್ರೀಲಂಕಾಗೆ ಪ್ರಧಾನಿಯಾದ ನಂತರ ಇದೇ ಮೊದಲ ಬಾರಿಗೆ ಮೋದಿ ಭೇಟಿ ನೀಡಲಿದ್ದಾರೆ. ಅಲ್ಲದೆ, ಈ ರಾಷ್ಟ್ರಗಳಲ್ಲಿ ಹಲವು ಗಣ್ಯರನ್ನು ಭೇಟಿ ಮಾಡಲಿದ್ದಾರೆ ಎಂದು ಗೋಖಲೆ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು