ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ಕಿಜೋಫ್ರೇನಿಯಾ’ಕ್ಕೆ ಕಾರಣವಾಗುವ ವಂಶವಾಹಿ ಪತ್ತೆ

Last Updated 4 ಜುಲೈ 2019, 19:30 IST
ಅಕ್ಷರ ಗಾತ್ರ

ಮೆಲ್ಬರ್ನ್‌: ಮನೋರೋಗ ಸ್ಕಿಜೋಫ್ರೇನಿಯಾಕ್ಕೆ ಕಾರಣವಾಗುವ ವಂಶವಾಹಿಯನ್ನು ಆಸ್ಟ್ರೇಲಿಯಾ ಮತ್ತು ಭಾರತದ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ.

ಕ್ವೀನ್ಸ್‌ಲ್ಯಾಂಡ್‌ ವಿಶ್ವವಿದ್ಯಾಲಯದ ವಿಜ್ಞಾನಿಗಳು ಮತ್ತು ಭಾರತೀಯ ಸಂಶೋಧಕರತಂಡ 20 ವರ್ಷಗಳಿಂದ ಸುಮಾರು 3,000 ಮನೋರೋಗಿಗಳ ಮೇಲೆ ಅಧ್ಯಯನ ನಡೆಸಿಸ್ಕಿಜೋಫ್ರೇನಿಯಾಕ್ಕೆ ಕಾರಣವಾಗುವ ವಂಶವಾಹಿಯನ್ನು ಪತ್ತೆ ಹಚ್ಚಿದೆ. ಇದಕ್ಕೆ ‘ಎನ್‌ಎಪಿಆರ್‌ಟಿ1’ ವಂಶವಾಹಿ ಎಂದು ಹೆಸರಿಡಲಾಗಿದೆ.

ಭಾರತ ತಂಡವನ್ನು ಚೆನ್ನೈನಸ್ಕಿಜೋಫ್ರೇನಿಯಾ ಸಂಶೋಧನ ಸಂಸ್ಥೆಯ ರಂಗಸ್ವಾಮಿ ತಾರ ಮುನ್ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT