ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾ: ಇಂಟರ್‌ನೆಟ್‌ ಸೇವೆ ನಿಯಂತ್ರಣ ಕಾನೂನು ಜಾರಿ

Last Updated 1 ನವೆಂಬರ್ 2019, 19:56 IST
ಅಕ್ಷರ ಗಾತ್ರ

ಮಾಸ್ಕೊ: ಇಂಟರ್‌ನೆಟ್‌ನಲ್ಲಿ ದಟ್ಟಣೆ ಕಂಡು ಬಂದ ಸಂದರ್ಭಗಳಲ್ಲಿ ಅಂತರರಾಷ್ಟ್ರೀಯ ಸರ್ವರ್‌ಗಳೊಂದಿಗಿನ ಸಂಪರ್ಕವನ್ನು ಕಡಿತಗೊಳಿಸುವ ವಿವಾದಾತ್ಮಕ ಕಾನೂನು ರಷ್ಯಾದಲ್ಲಿ ಶುಕ್ರವಾರ ಜಾರಿಗೆ ಬಂದಿದೆ.

ಈ ಕಾನೂನು ಜಾರಿಗೆ ಸಂಬಂಧಿಸಿದಂತೆ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಕಳೆದ ಮೇನಲ್ಲಿ ಅಂಕಿತ ಹಾಕಿದ್ದರು. ಸರ್ಕಾರದ ಈ ನಡೆಯಿಂದ ಆನ್‌ಲೈನ್‌ ವೇದಿಕೆಯಲ್ಲಿ ತಮ್ಮನ್ನು ಪ್ರತ್ಯೇಕವಾಗಿ ನೋಡಲಾಗುತ್ತದೆ ಎಂಬ ಆತಂಕ ಮಾನವ ಹಕ್ಕುಗಳ ಹೋರಾಟಗಾರರಲ್ಲಿ ಮನೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT