ಗುರುವಾರ , ಜುಲೈ 29, 2021
21 °C

ಕೋವಿಡ್‌-19 | ರಷ್ಯಾದಲ್ಲಿ ಒಂದೇ ದಿನ 200 ಮಂದಿ ಸಾವು

ಎಪಿ Updated:

ಅಕ್ಷರ ಗಾತ್ರ : | |

ಮಾಸ್ಕ: ರಷ್ಯಾದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳ ಸಂಖ್ಯೆ ಸ್ಥಿರವಾಗಿದ್ದರೂ, ಶನಿವಾರ ಒಂದೇ ದಿನ ಕೋವಿಡ್‌–19ಗೆ  200 ಮಂದಿ ಬಲಿಯಾಗಿದ್ದಾರೆ. 

ರಷ್ಯಾದಲ್ಲಿ ಮೇ.29 ರಂದು ಅತಿ ಹೆಚ್ಚು ಮಂದಿ ಕೋವಿಡ್‌ನಿಂದಾಗಿ ಸಾವನ್ನಪ್ಪಿದ್ದರು. ಇದಾದ ಬಳಿಕ ಶನಿವಾರ 200 ಮಂದಿ ಮೃತಪಟ್ಟಿದ್ದು, ಎರಡನೇ ಅತಿ ಹೆಚ್ಚು ಸಾವಿನ ಸಂಖ್ಯೆ ದಾಖಲಾಗಿದೆ. 

ರಷ್ಯಾದಲ್ಲಿ 8,855 ಹೊಸ ಪ್ರಕರಣಗಳು ಸೇರಿದಂತೆ 4.58 ಲಕ್ಷ ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ 5,725 ಮಂದಿ ಮೃತಪಟ್ಟಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು