ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌–19: ರಷ್ಯಾದಲ್ಲಿ ಒಂದೇ ದಿನ 3,541 ಜನ ಸಾವು

ಮೂರು ವಾರಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ
Last Updated 24 ಮೇ 2020, 16:15 IST
ಅಕ್ಷರ ಗಾತ್ರ

ಮಾಸ್ಕೊ: ರಷ್ಯಾದಲ್ಲಿ ಭಾನುವಾರ ಒಂದೇ ದಿನ ಕೋವಿಡ್‌–19ನಿಂದಾಗಿ 3,541 ಜನ ಸಾವನ್ನಪ್ಪಿದ್ದು, ಕಳೆದ ಮೂರು ವಾರಗಳ ಅವಧಿಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.

ರಷ್ಯಾದಲ್ಲಿ ಹೊಸದಾಗಿ 8,599 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಮೇ ತಿಂಗಳಲ್ಲಿ ಒಟ್ಟಾರೆ 11 ಸಾವಿರ ಮಂದಿಗೆ ಸೋಂಕು ತಗುಲಿದೆ. ಇದುವರೆಗೆ ಒಟ್ಟಾರೆ 3.44 ಲಕ್ಷ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT