ಬುಧವಾರ, ಜನವರಿ 29, 2020
29 °C

ರಷ್ಯಾ: ಪ್ರಧಾನಿ ಸೇರಿ ಸಂಪುಟ ಸಚಿವರ ರಾಜೀನಾಮೆ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಮಾಸ್ಕೊ : ರಷ್ಯಾದ ಪ್ರಧಾನಿ ಡಿಮಿಟ್ರಿ ಮೆಡ್ವೆಡೆವ್‌ ಸೇರಿದಂತೆ ಸಚಿವ ಸಂಪುಟದ ಎಲ್ಲ ಸದಸ್ಯರೂ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಆಡಳಿತವನ್ನು ತಮ್ಮ ಹತೋಟಿಗೆ ತೆಗೆದುಕೊಂಡಿದ್ದಾರೆ. 

ಪ್ರಧಾನಿ ಮತ್ತು ಸಂಪುಟದ ಸದಸ್ಯರನ್ನು ಆಯ್ಕೆ ಮಾಡುವ ಅಧಿಕಾರವನ್ನು ಸಂಸತ್ತಿಗೆ ನೀಡುವುದೂ ಸೇರಿದಂತೆ ಕೆಲ ಮಹತ್ವದ ಸಾಂವಿಧಾನಿಕ ಸುಧಾರಣಾ ಕ್ರಮಗಳನ್ನು ಪುಟಿನ್‌ ಪ್ರಸ್ತಾಪಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಪ್ರಸ್ತುತ ಪ್ರಧಾನಿ ಮತ್ತು ಸಂಪುಟ ಸದಸ್ಯರ ಆಯ್ಕೆಯ ಅಧಿಕಾರ ಅಧ್ಯಕ್ಷರಿಗಿದೆ.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು