ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾ ವಿದೇಶಾಂಗ ಸಚಿವರ ಜತೆ ಜೈಶಂಕರ್‌ ಚರ್ಚೆ

Last Updated 28 ಆಗಸ್ಟ್ 2019, 15:26 IST
ಅಕ್ಷರ ಗಾತ್ರ

ಮಾಸ್ಕೊ: ರಷ್ಯಾ ವಿದೇಶಾಂಗ ಸಚಿವ ಸರ್ಗಿ ಲಾವ್ರೊವ್‌ ಜತೆ ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಬುಧವಾರ ಅಂತರರಾಷ್ಟ್ರೀಯ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಮಾಸ್ಕೊಗೆ ಭೇಟಿ ನೀಡುವ ಉದ್ದೇಶವಿದೆ. ಈ ಭೇಟಿಯ ಅಂತಿಮ ಸಿದ್ಧತೆಗಳನ್ನು ಕೈಗೊಳ್ಳಲು ಜೈಶಂಕರ್‌ ಎರಡು ದಿನಗಳ ರಷ್ಯಾ ಪ್ರವಾಸ ಕೈಗೊಂಡಿದ್ದಾರೆ.

‘ಜಗತ್ತಿನಾದ್ಯಂತ ಹಲವು ರೀತಿಯ ಬದಲಾವಣೆಗಳು ನಿರಂತರವಾಗಿ ನಡೆದಿವೆ. ಆದರೆ, ಭಾರತ ಮತ್ತು ರಷ್ಯಾ ಸಂಬಂಧ ಬಲಿಷ್ಠವಾಗಿಯೇ ಉಳಿದಿದೆ’ ಎಂದು ಜೈಶಂಕರ್‌ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT