ಗುರುವಾರ , ಅಕ್ಟೋಬರ್ 17, 2019
24 °C
ಶಂಕಿತ ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲು

ಟೆಕ್ಸಾಸ್‌ನಲ್ಲಿ ಸಿಖ್‌ ಪೊಲೀಸ್‌ ಅಧಿಕಾರಿ ಹತ್ಯೆ; ಅ.2ರಂದು ಅಂತ್ಯಕ್ರಿಯೆ

Published:
Updated:
Prajavani

ಹ್ಯೂಸ್ಟನ್‌: ಅಮೆರಿಕದ ಟೆಕ್ಸಾಸ್‌ನಲ್ಲಿ ದುಷ್ಕರ್ಮಿಯ ಗುಂಡಿನ ದಾಳಿಗೆ ಬಲಿಯಾಗಿರುವ ಭಾರತ ಸಂಜಾತ ಸಿಖ್‌ ಪೊಲೀಸ್‌ ಅಧಿಕಾರಿ ಸಂದೀಪ್‌ ಸಿಂಗ್‌ ಅವರ ಅಂತ್ಯ ಸಂಸ್ಕಾರ ಅಕ್ಟೋಬರ್‌ 2ರಂದು ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇವರಲ್ಲಿ ರಾಬರ್ಟ್‌ ಸೊಲಿಸ್‌ ಎಂಬಾತನ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.

Post Comments (+)