ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈ ಕಟ್ಟಿ ಕೂರುವ ಸಭಾಪತಿ ಸ್ಥಾನ ಬೇಡ: ಹೊರಟ್ಟಿ

Last Updated 11 ಜೂನ್ 2018, 19:30 IST
ಅಕ್ಷರ ಗಾತ್ರ

ಬೆಳಗಾವಿ: ‘ಸಚಿವ ಸ್ಥಾನ ನೀಡಿ ಎಂದು ಕೇಳುವುದಿಲ್ಲ; ನೀಡದಿದ್ದರೆ ಬೇಸರವೂ ಇಲ್ಲ. ಆದರೆ, ಕೈ ಕಟ್ಟಿ ಕೂರುವ ಸಭಾಪತಿ ಸ್ಥಾನ ಮಾತ್ರ ಬೇಡ’ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘38 ವರ್ಷಗಳಿಂದ ವಿಧಾನ ಪರಿಷತ್ತಿನ ಸದಸ್ಯನಾಗಿ ಕೆಲಸ ಮಾಡುತ್ತಿದ್ದೇನೆ. ಯಾವುದೇ ಭ್ರಷ್ಟಾಚಾರ ಆಪಾದನೆ ಇಲ್ಲದೆ ಕೆಲಸ ಮಾಡಿದ್ದೇನೆ. ನನ್ನಂಥ‌ವರಿಗೆ ಸಚಿವ ಸ್ಥಾನ ನೀಡುವುದು, ಬಿಡುವುದು ವರಿಷ್ಠರಿಗೆ ಬಿಟ್ಟಿದ್ದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT