ಬುಧವಾರ, ಸೆಪ್ಟೆಂಬರ್ 29, 2021
20 °C

ಕೊರೊನಾ ವೈರಸ್‌: ಸ್ಪೇನ್‌ನಲ್ಲಿ 9 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಮ್ಯಾಡ್ರಿಡ್‌: ಸ್ಪೇನ್‌ನಲ್ಲಿ ಒಂದೇ ದಿನ ಕೊರೊನಾ ಸೋಂಕಿನಿಂದ 864 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 9 ಸಾವಿರಕ್ಕೆ ಏರಿಕೆಯಾಗಿದೆ.

ಸೋಂಕು ದೃಢಪಟ್ಟವರ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ ಎಂದು ಸರ್ಕಾರ ತಿಳಿಸಿದೆ. ಇಟಲಿ ನಂತರ ಸ್ಪೇನ್‌ನಲ್ಲೇ ಅತಿ ಹೆಚ್ಚು ಜನ ಕೊರೊನಾ ವೈರಸ್‌ನಿಂದಾಗಿ ಮೃತಪಟ್ಟಿದ್ದಾರೆ.

9,053 ಮಂದಿ ಈಗಾಗಲೇ ಸೋಂಕಿನಿಂದ ಮೃತಪಟ್ಟಿದ್ದು, 1,02, 136 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು