ಗುರುವಾರ , ಏಪ್ರಿಲ್ 9, 2020
19 °C

ಸಿರಿಯಾ ಯುದ್ಧ ಸಾವಿನ ಸಂಖ್ಯೆ 38 ಲಕ್ಷ!

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಬೈರೂತ್: ಸಿರಿಯಾದಲ್ಲಿ 2011ರ ಮಾರ್ಚ್‌ನಿಂದ ಒಂಬತ್ತು ವರ್ಷಗಳ ಕಾಲ ನಡೆದ ಯುದ್ಧದಲ್ಲಿ ಇದುವರೆಗೆ ಒಟ್ಟು 38.40 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ ಎಂದು ಸಿರಿಯಾದಲ್ಲಿರುವ ವಿಶ್ವಸಂಸ್ಥೆಯ ಮಾನವ  ಹಕ್ಕುಗಳ ವಸ್ತುಸ್ಥಿತಿ ವರದಿ ಹೇಳಿದೆ.

11.60 ಲಕ್ಷ ನಾಗರಿಕರು ಸೇರಿದಂತೆ ಒಟ್ಟು 38.40 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ವಿವರಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು