ಸೋಮವಾರ, ಜುಲೈ 4, 2022
23 °C

ತೈವಾನ್‌: ವೆನ್‌ ಪುನರ್‌ ಆಯ್ಕೆ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ತೈಪೆ: ತೈವಾನ್‌ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷೆ ತ್ಸೈ ಇಂಗ್‌–ವೆನ್‌ (63) ಪುನರ್‌ ಆಯ್ಕೆಯಾಗಿದ್ದಾರೆ. ಈ ಮೂಲಕ ಎರಡನೇ ಅವಧಿಗೂ ಆಯ್ಕೆಯಾದ ತೈವಾನ್‌ನ ಮೊದಲ ಮಹಿಳೆಯಾಗಿದ್ದಾರೆ. 

ತಮ್ಮ ಆಡಳಿತದ ವಿರುದ್ಧ ಹಗೆತನ ಸಾಧಿಸುತ್ತಿರುವ ಚೀನಾಕ್ಕೆ, ವೆನ್‌ ತಮ್ಮ ಗೆಲುವಿನ ಮೂಲಕ ತಿರುಗೇಟು ನೀಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು