ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಘ್ರ ಕದನ ವಿರಾಮ ಒಪ್ಪಂದ ತಾಲಿಬಾನ್‌

Last Updated 18 ಜನವರಿ 2020, 20:00 IST
ಅಕ್ಷರ ಗಾತ್ರ

ಕಾಬೂಲ್‌: ಜನವರಿ ಅಂತ್ಯದೊಳಗೆ ಅಮೆರಿಕ ಜೊತೆ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕುವ ಗುರಿ ಹೊಂದಲಾಗಿದ್ದು, ಈ ಹಿನ್ನೆಲೆಯಲ್ಲಿ ಸೇನಾ ಕಾರ್ಯಾಚರಣೆಯನ್ನು ಕಡಿಮೆಗೊಳಿಸಲಾಗುವುದು ಎಂದು ತಾಲಿಬಾನ್‌ ಮುಖ್ಯ ವಕ್ತಾರ ಸುಹೈಲ್‌ ಶಾಹೀನ್‌ ತಿಳಿಸಿದರು.

ತಾಲಿಬಾನ್‌ ಹಾಗೂ ಅಮೆರಿಕ ನಡುವೆ ಕೆಲ ದಿನಗಳ ಹಿಂದಷ್ಟೇ ಮಾತುಕತೆ ನಡೆದಿತ್ತು. ಇದರ ಬೆನ್ನಲ್ಲೇ ಡಾನ್‌ ದಿನಪತ್ರಿಕೆಗೆ ಶಾಹೀನ್‌ ಈ ವಿಚಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT