ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನಿಸ್ತಾನ: ಮುಂದುವರಿದ ತಾಲಿಬಾನ್‌ ದಾಳಿ

Last Updated 1 ಸೆಪ್ಟೆಂಬರ್ 2019, 16:53 IST
ಅಕ್ಷರ ಗಾತ್ರ

ಕಾಬೂಲ್‌ (ಎಪಿ): ಅಫ್ಗಾನಿಸ್ತಾನದ ಮಹಾನಗರಗಳಲ್ಲಿ ತಾಲಿಬಾನ್‌ ದಾಳಿ ಮುಂದುವರಿಸಿದ್ದು, ಪುಲಿಖುಮ್ರಿಯಲ್ಲಿ ಮತ್ತೊಮ್ಮೆ ಕ್ರೌರ್ಯ ಮೆರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ಅತಿ ದೊಡ್ಡ ನಗರ ಕುಂದುಜ್‌ ಮೇಲೆ ತಾಲಿಬಾನ್‌ ದಾಳಿ ನಡೆಸಿತು. ಈ ದಾಳಿಯಲ್ಲಿ ಕನಿಷ್ಠ ಹದಿನಾರು ಮಂದಿ ಮೃತಪಟ್ಟಿದ್ದರು.

ಅಫ್ಗಾನಿಸ್ತಾನದಲ್ಲಿ ಕಳೆದ 18 ವರ್ಷಗಳಿಂದ ನಡೆಯುತ್ತಿರುವ ಯುದ್ಧವನ್ನು ಮುಕ್ತಾಯಗೊಳಿಸಿ ಶಾಂತಿ ನೆಲೆಸುವಂತೆ ಮಾಡಲು ತಾಲಿಬಾನ್‌ ನಾಯಕರ ಜತೆಗೆ ಅಮೆರಿಕ ನಡೆಸುತ್ತಿರುವ ಮಾತುಕತೆ ಅಂತಿಮ ಹಂತದಲ್ಲಿರುವಾಗಲೇ ಈ ದಾಳಿಗಳು ನಡೆಯುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT