ಬುಧವಾರ, ಜನವರಿ 22, 2020
16 °C

ಟ್ರಂಪ್‌ ವಿರುದ್ಧ ವಾಗ್ದಂಡನೆಗೆ ಸ್ಪೀಕರ್ ಅಸ್ತು

ಎಎಫ್‌ಪಿ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ವಾಗ್ದಂಡನೆ ಜಾರಿ ಕ್ರಮಕ್ಕೆ ಅಮೆರಿಕ ಸಂಸತ್ತಿನ ಸ್ಪೀಕರ್‌ ನ್ಯಾನ್ಸಿ ಪೆಲೊಸಿ ಹಸಿರು ನಿಶಾನೆ ತೋರಿದ್ದು, ವಾಗ್ದಂಡನೆ ಪ್ರಕ್ರಿಯೆಯ ಕರಡು ರೂಪಿಸಲು ಸೂಚಿಸಿದ್ದಾರೆ.

‘ಅಮೆರಿಕ ಅಧ್ಯಕ್ಷರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಕ್ರಮ ಜರುಗಿಸದೇ ನಮ್ಮ ಮುಂದೆ ಅನ್ಯ ಮಾರ್ಗವಿಲ್ಲ’ ಎಂದು ಹೇಳಿದ್ದಾರೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು