ಶುಕ್ರವಾರ, ಜುಲೈ 30, 2021
28 °C

ಐಡಿಎಫ್‌ಸಿ: ನಿರ್ದೇಶಕ ಮಂಡಳಿಗೆ ಭಾರತ ಮೂಲದ ಪಾರೇಖ್‌ ನಾಮನಿರ್ದೇಶನ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಇಂಟರ್‌ನ್ಯಾಷನಲ್‌ ಡೆವಲೆಪ್‌ಮೆಂಟ್‌ ಫೈನಾನ್ಸ್‌ ಕಾರ್ಪೊರೇಷನ್‌ನ (ಐಡಿಎಫ್‌ಸಿ) ನಿರ್ದೇಶಕ ಮಂಡಳಿಗೆ ಭಾರತ ಮೂಲದ ಅಮೆರಿಕನ್‌ ದೇವೆನ್‌ ಪಾರೇಖ್‌ ಅವರನ್ನು ನಾಮನಿರ್ದೇಶನ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ.

ಪಾರೇಖ್‌ ಅವರ ಅಧಿಕಾರಾವಧಿ ಮೂರು ವರ್ಷ ಇರಲಿದೆ. ಸದ್ಯ ಅವರು ಇನ್‌ಸೈಟ್‌ ಪಾರ್ಟನರ್ಸ್‌ ಎಂಬ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು