ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಂಡೈ: ಡಿಜಿಟಲ್‌ ಮಾರಾಟ ಅಭಿಯಾನ

Last Updated 12 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕಾರ್‌ ತಯಾರಿಕೆಯ ದೇಶದ ಎರಡನೆ ಅತಿದೊಡ್ಡ ಸಂಸ್ಥೆಯಾಗಿರುವ ಹುಂಡೈ ಮೋಟರ್‌ ಇಂಡಿಯಾ, ‘ಹುಂಡೈ ಎಕ್ಸೆಂಟ್‌’ಗಾಗಿ ಡಿಜಿಟಲ್‌ ಮಾರಾಟ ಅಭಿಯಾನ ಆರಂಭಿಸಿದೆ.

ಮೇ 10ರವರೆಗೆ ಈ ಅಭಿಯಾನ ನಡೆಯಲಿದೆ. ಆಸಕ್ತರು ಅಂತರ್ಜಾಲ ತಾಣ www.HyBUY.in ದಲ್ಲಿ ಹೆಸರು ನೋಂದಾಯಿಸಿ ಭಾಗವಹಿಸಬೇಕು. ಇದರಲ್ಲಿ ಭಾಗಿಯಾಗುವವರಿಗೆ ಆಕರ್ಷಕ ಕೊಡುಗೆಗಳು ದೊರೆಯಲಿವೆ.

ಈ ಕೊಡುಗೆ 250 ಕಾರ್‌ಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಆನ್‌ಲೈನ್‌ನಲ್ಲಿ  ಬುಕಿಂಗ್‌ ಮಾಡಿದರೆ ಮಾರುಕಟ್ಟೆ ದರಕ್ಕಿಂತ ಭಿನ್ನವಾದ ಕೊಡುಗೆಗಳನ್ನು ಪಡೆದುಕೊಳ್ಳಬಹುದು ಎಂದು ಸಂಸ್ಥೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT