ಗುರುವಾರ , ಮಾರ್ಚ್ 4, 2021
22 °C
50 ಮಿಲಿಯನ್‌ ಡಾಲರ್‌ ಪರಿಹಾರ ಕೋರಿಕೆ

ಹಿಲರಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ತುಳಸಿ ಗಬ್ಬಾರ್ಡ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಸ್ಥಾನದ ಆಕಾಂಕ್ಷಿ, ಡೆಮಾಕ್ರಟಿಕ್‌ ಪಕ್ಷದ ತುಳಸಿ ಗಬ್ಬಾರ್ಡ್ ಅವರು ಮಾಜಿ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್‌ ವಿರುದ್ಧ ನ್ಯೂಯಾರ್ಕ್‌ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಅವರು 50 ಮಿಲಿಯನ್‌ ಡಾಲರ್‌ (₹ 356 ಕೋಟಿ) ಪರಿಹಾರ ಕೋರಿದ್ದಾರೆ.

‘ರಷ್ಯಾದ ಆಸ್ತಿ ಮತ್ತು ರಷ್ಯನ್ನರ ಪ್ರೀತಿ ಪಾತ್ರರು ಎನ್ನುವ ಮೂಲಕ ಹಿಲರಿ ನನ್ನ ವ್ಯಕ್ತಿತ್ವಕ್ಕೆ ಚ್ಯುತಿ ಉಂಟು ಮಾಡಿದ್ದಾರೆ’ ಎಂದು ಗಬ್ಬಾರ್ಡ್ ದಾಖಲಿಸಿದ ಮೊಕದ್ದಮೆಯಲ್ಲಿ ಆರೋಪಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು