ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಬರ್‌ ಪರವಾನಗಿ ನವೀಕರಣಕ್ಕೆ ನಿರಾಕರಣೆ

Last Updated 25 ನವೆಂಬರ್ 2019, 19:26 IST
ಅಕ್ಷರ ಗಾತ್ರ

ಲಂಡನ್‌: ಆ್ಯಪ್‌ ಮೂಲಕ ಟ್ಯಾಕ್ಸಿ ಸೇವೆ ನೀಡುತ್ತಿರುವ ಉಬರ್‌ ಸಂಸ್ಥೆಗೆ ಲಂಡನ್‌ನಲ್ಲಿ ಕಾರ್ಯಾಚರಿಸಲು ನೀಡಿದ್ದ ಪರವಾನಗಿಯನ್ನು ನವೀಕರಿಸಲು ಅಲ್ಲಿನ ಸಾರಿಗೆ ಸಂಸ್ಥೆ ಸೋಮವಾರ ನಿರಾಕರಿಸಿದೆ.

ಸುರಕ್ಷತೆ ಮತ್ತು ಭದ್ರತಾ ಕಾರಣಗಳಿಂದ ಈ ಕ್ರಮಕ್ಕೆ ಮುಂದಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT