ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌ ಪ್ರಧಾನಿ ಆರೋಗ್ಯದಲ್ಲಿ ಚೇತರಿಕೆ

Last Updated 10 ಏಪ್ರಿಲ್ 2020, 19:37 IST
ಅಕ್ಷರ ಗಾತ್ರ

ಲಂಡನ್: ಕೋವಿಡ್‌–19 ಪೀಡಿತರಾಗಿದ್ದ ಬ್ರಿಟನ್‌ ಪ್ರಧಾನಿ ಬೋರಿಸ್ ಜಾನ್ಸನ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ತುರ್ತು ನಿಗಾ ಘಟಕದಿಂದ (ಐಸಿಯು) ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.

ಸೇಂಟ್ ಥಾಮಸ್‌ ಆಸ್ಪತ್ರೆಯಲ್ಲಿದಾಖಲಾಗಿರುವ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ವೈದ್ಯರು ಮುತುವರ್ಜಿಯಿಂದ ಗಮನಿಸುತ್ತಿದ್ದಾರೆ ಎಂದು ಸರ್ಕಾರಿ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT