ಗುರುವಾರ , ಫೆಬ್ರವರಿ 20, 2020
31 °C

ರೋಹಿಂಗ್ಯಾ ನರಮೇಧ ತಡೆಗೆ ತಕ್ಷಣ ಮುಂದಾಗಿ: ಅಂತರರಾಷ್ಟ್ರೀಯ ನ್ಯಾಯಾಲಯ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ದಿ ಹೇಗ್‌: ರೋಹಿಂಗ್ಯಾ ಸಮುದಾಯದವರ ಮೇಲೆ ನಡೆಯುವ ನರಮೇಧವನ್ನು ತಡೆಯಲು ಮ್ಯಾನ್ಮಾರ್‌ ತಕ್ಷಣ ಕಾರ್ಯಪ್ರವೃತ್ತವಾಗಬೇಕು ಎಂದು ಅಂತರರಾಷ್ಟ್ರೀಯ ನ್ಯಾಯಾಲಯ ಕಟ್ಟುನಿಟ್ಟಿನ ಆದೇಶ ನೀಡಿದೆ.

ಮ್ಯಾನ್ಮಾರ್‌ ಪ್ರಧಾನಿ ಅಂಗ್ ಸಾನ್‌ ಸೂಕಿ ಅವರ ವಾದವನ್ನು ತಿರಸ್ಕರಿಸಿದೆ.

ರೋಹಿಂಗ್ಯಾ ವಿಷಯವಾಗಿ ಇದೇ ಮೊದಲ ಬಾರಿಗೆ ಮಧ್ಯಪ್ರವೇಶಿಸಿರುವ ನ್ಯಾಯಾಲಯವು, ‘ನರಮೇಧ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ನಾಲ್ಕು ತಿಂಗಳೊಳಗಾಗಿ ವರದಿ ನೀಡಬೇಕು. ನಂತರ ಪ್ರತಿ ಆರು ತಿಂಗಳಿಗೊಮ್ಮೆ ವರದಿ ನೀಡಬೇಕು’ ಎಂದು ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು