ಸೋಮವಾರ, ಅಕ್ಟೋಬರ್ 21, 2019
22 °C

ಹಾಂಗ್‌ಕಾಂಗ್‌ ಘರ್ಷಣೆ: ಸ್ವತಂತ್ರ ತನಿಖೆಗೆ ವಿಶ್ವಸಂಸ್ಥೆ ಸೂಚನೆ

Published:
Updated:
Prajavani

ಕ್ವಾಲಾಲಂಪುರ(ರಾಯಿಟರ್ಸ್‌): ಸರ್ಕಾರದ ವಿರುದ್ಧ ಹಾಂಗ್‌ಕಾಂಗ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಸಂಭವಿಸಿದ ಘರ್ಷಣೆಯ ಕುರಿತು ಸ್ವತಂತ್ರ ತನಿಖೆಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗ ಸೂಚಿಸಿದೆ.  

ಕಳೆದ ವಾರ ನಡೆದ ಘರ್ಷಣೆಯಲ್ಲಿ ಇಬ್ಬರು ಪ್ರತಿಭಟನಕಾರರಿಗೆ ಗುಂಡೇಟು ತಗುಲಿತ್ತು. ‘ಹಾಂಗ್‌ಕಾಂಗ್‌ ಶೀಘ್ರ ನಿಷ್ಪಕ್ಷಪಾತವಾದ, ಸ್ವತಂತ್ರ ತನಿಖೆ ನಡೆಸಬೇಕು’ ಎಂದು ಮಾನವಹಕ್ಕು ವಿಭಾಗದ ಮುಖ್ಯಸ್ಥೆ ಮಿಷೆಲ್‌ ಬಾಚೆಲೆಟ್‌ ತಿಳಿಸಿದ್ದಾರೆ. 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)