ಅಮೆರಿಕ: 21 ಸಾವಿರ ಭಾರತೀಯರು ಅಕ್ರಮ ವಾಸ್ತವ್ಯ

7

ಅಮೆರಿಕ: 21 ಸಾವಿರ ಭಾರತೀಯರು ಅಕ್ರಮ ವಾಸ್ತವ್ಯ

Published:
Updated:

ವಾಷಿಂಗ್ಟನ್ (ಪಿಟಿಐ): ಕಳೆದ ವರ್ಷವೇ ವೀಸಾ ಅವಧಿ ಪೂರ್ಣಗೊಂಡಿದ್ದರೂ 21 ಸಾವಿರ ಭಾರತೀಯರು ಹೆಚ್ಚುವರಿ ಅವಧಿಗೆ ಅಮೆರಿಕದಲ್ಲಿಯೇ ನೆಲೆಸಿದ್ದಾರೆ ಎಂದು ಹೋಮ್‌ಲ್ಯಾಂಡ್ ಭದ್ರತಾ ಇಲಾಖೆ ತಿಳಿಸಿದೆ. 

ಅಧಿಕೃತ ವೀಸಾದೊಂದಿಗೆ ಅಮೆರಿಕಕ್ಕೆ ಬಂದು ನೆಲೆಸುವ ಮತ್ತು ನಂತರದಲ್ಲಿ ವೀಸಾ ಅವಧಿ ಮುಗಿದ ಬಳಿಕ ಅಕ್ರಮವಾಗಿ ವಾಸ್ತವ್ಯ ಮುಂದುವರಿಸುವ ಮೊದಲ 10 ದೇಶಗಳ ಪಟ್ಟಿಯಲ್ಲಿ ಭಾರತವೂ ಇದೆ. ಆದರೆ, ಇತರ ರಾಷ್ಟ್ರಗಳ ಪ್ರಜೆಗಳಿಗೆ ಹೋಲಿಸಿದಲ್ಲಿ ಹೀಗೆ ನೆಲೆಸುವ ಭಾರತೀಯರ ಸಂಖ್ಯೆ ಕಡಿಮೆ ಎಂದು ಇಲಾಖೆಯ ವರದಿ ತಿಳಿಸಿದೆ. 

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !