ಶನಿವಾರ, ಮಾರ್ಚ್ 28, 2020
19 °C

ಅಮೆರಿಕದ ವಿಲಿಯಂ ನೋದರ್ಸ್‌, ಪಾಲ್‌ ರೋಮೆರ್‌ಗೆ ಅರ್ಥಶಾಸ್ತ್ರ ನೊಬೆಲ್‌ ಪ್ರಶಸ್ತಿ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಸ್ಟಾಕ್‌ಹೋಮ್: ಅಮೆರಿಕದ ಅರ್ಥಶಾಸ್ತ್ರಜ್ಞರಾದ ವಿಲಿಯಂ ನೋದರ್ಸ್‌ ಹಾಗೂ ಪಾಲ್‌ ರೋಮೆರ್‌ ಅವರಿಗೆ 2018ನೇ ಸಾಲಿನ ನೊಬೆಲ್‌ ಪ್ರಶಸ್ತಿ ಲಭಿಸಿದೆ. 

ನೋದರ್ಸ್‌ ಅವರು ಅಮೆರಿಕದ ಯೇಲ್‌ ವಿಶ್ವವಿದ್ಯಾಲಯದಲ್ಲಿ ಆರ್ಥಶಾಸ್ತ್ರ ಪ್ರೊಫೆಸರ್‌ ಆಗಿ ಕಾರ್ಯನಿರ್ವಹಿಸಿದ್ದಾರೆ. ‘ಹೊಸ ಆವಿಷ್ಕಾರದ ಸಂಯೋಜನೆ ಮತ್ತು ಆರ್ಥಿಕ ಬೆಳವಣಿಗೆಯೊಂದಿಗೆ ಹವಾಮಾನ’ ವಿಷಯದ ಬಗ್ಗೆ ಸಂಶೋಧನೆ ನಡೆಸಿದ್ದಾರೆ.

ರೋಮೆರ್‌ ಅವರು ನ್ಯೂಯಾರ್ಕ್‌ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್‌ ಆಗಿದ್ದು, ‘ತಾಂತ್ರಿಕ ಬದಲಾವಣೆಯ ಪ್ರಾಮುಖ್ಯತೆ’ ಕುರಿತು ಅವರು ಕಾರ್ಯ ನಿರ್ವಹಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು