ಗುರುವಾರ , ಆಗಸ್ಟ್ 5, 2021
26 °C

ಭಾರತ– ಚೀನಾ ಸಂಘರ್ಷದಲ್ಲಿ ಯೋಧರ ಸಾವು: ಅಮೆರಿಕ ಶೋಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಲಡಾಖ್‌ ಬಳಿಕ ಗಾಲ್ವನ್‌ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗಿನ ಸಂಘರ್ಷದಲ್ಲಿ ಭಾರತದ ಯೋಧರು ಹುತಾತ್ಮರಾದ ಬಗ್ಗೆ ಅಮೆರಿಕ ತೀವ್ರ ಶೋಕ ವ್ಯಕ್ತಪಡಿಸಿದೆ.

ಯೋಧರ ಕುಟುಂಬದವರು, ಪ್ರೀತಿ ಪಾತ್ರರು ಮತ್ತು ಸಮುದಾಯದವರ ಅನುಭವಿಸುವ ನೋವಿನ ಬಗ್ಗೆ ಅರಿವಿದೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪಾಂಪಿಯೊ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಚೀನಾದ ರಾಜತಾಂತ್ರಿಕ ಅಧಿಕಾರಿ ಯಾಂಗ್‌ ಜಿಯೆಚಿ ಅವರ ಜತೆಗಿನ ಮಾತುಕತೆ ಬಳಿಕ ಪಾಂಪಿಯೊ ಈ ಟ್ವೀಟ್‌ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು