ಬುಧವಾರ, ಜುಲೈ 28, 2021
23 °C

ಭಾರತಕ್ಕೆ ಮುಂದಿನ ವಾರ 100 ವೆಂಟಿಲೇಟರ್‌ ರವಾನೆ: ಶ್ವೇತಭವನ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಕೊರೊನಾ ವೈರಸ್‌ ಸೋಂಕಿತರ ಚಿಕಿತ್ಸೆಗೆ ನೆರವಾಗುವ ದೃಷ್ಟಿಯಿಂದ ಅಮೆರಿಕ 100 ವೆಂಟೆಲೇಟರ್‌ಗಳನ್ನು ಮುಂದಿನವಾರ ಭಾರತಕ್ಕೆ ಕಳುಹಿಸಲಿದೆ ಎಂದು ಶ್ವೇತಭವನ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಂಗಳವಾರ ನಡೆಸಿದ ಮಾತುಕತೆ ವೇಳೆ, ವೆಂಟಿಲೇಟರ್‌ಗಳನ್ನು ಉಚಿತವಾಗಿ ನೀಡುವುದಾಗಿ ಹೇಳಿದ್ದರು. ಅದರ ಭಾಗವಾಗಿ ಮೊದಲ ಹಂತದಲ್ಲಿ ಈ ವೆಂಟಿಲೇಟರ್‌ಗಳನ್ನು ಕಳುಹಿಸಲಾಗುತ್ತದೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು