ಬುಧವಾರ, ಏಪ್ರಿಲ್ 8, 2020
19 °C

ಭಯೋತ್ಪಾದನೆ ವಿರುದ್ಧ ಹೋರಾಟ: ಜಾವೇದ್ ಬಜ್ವಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್‌: ದೇಶದಲ್ಲಿ ಶಾಂತಿ ನೆಲೆಸ ಬೇಕಾ ದರೆ ಭಯೋತ್ಪಾದನೆ ವಿರುದ್ಧದ ಹೋರಾಟವನ್ನು ಮುಂದುವರಿಸಬೇಕು ಎಂದು ಪಾಕಿಸ್ತಾನ ಸೇನೆ ಮುಖ್ಯಸ್ಥ ಖಮಾರ್‌ ಜಾವೇದ್‌ ಬಜ್ವಾ ಶನಿವಾರ ಹೇಳಿದ್ದಾರೆ. 

ಭಯೋತ್ಪಾದನೆ ವಿರುದ್ಧ ನಡೆಸಿದ ‘ರದ್‌ ಉಲ್ ಫಸಾದ್‌’ (ಹಿಂಸೆಯ ತಿರಸ್ಕಾರ) ಕಾರ್ಯಾಚರಣೆಯ ಮೂರನೇ ವರ್ಷಾಚರಣೆಯಲ್ಲಿ ಅವರು ಮಾತನಾಡಿದರು. 

‘ಗಡಿಯಲ್ಲಿ ಭದ್ರತೆ ಹೆಚ್ಚಿಸುವುದು ಮತ್ತು ಭಯೋತ್ಪಾದನೆಯನ್ನು ಕೊನೆಗಾಣಿಸುವುದಕ್ಕೆ ಸೇನೆ ಬದ್ಧವಾಗಿದೆ. ಪ್ರವಾಸೋದ್ಯಮ ಮತ್ತೆ ನೆಲೆಗೊಳ್ಳಲು ಭದ್ರತಾ ಪಡೆಗಳು, ಗುಪ್ತಚರ ವಿಭಾಗದ ಕೊಡುಗೆ ಅನನ್ಯ’ ಎಂದು ಹೇಳಿದ್ದಾರೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು