ಭಾನುವಾರ, ಏಪ್ರಿಲ್ 5, 2020
19 °C

ಬ್ರಿಟನ್‌ ಆರೋಗ್ಯ ಸಚಿವೆಗೆ ಕೋವಿಡ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಂಡನ್: ಬ್ರಿಟನ್‌ನ ಆರೋಗ್ಯ ಸಚಿವೆ ಹಾಗೂ ಕನ್ಸರ್ವೇಟಿವ್‌ ಪಕ್ಷದ ಸಂಸದೆ ನಾಡಿನ್‌ ಡೋರಿಸ್‌ ಅವರಿಗೆ ಕೋವಿಡ್‌–19 ತಗುಲಿರುವುದು ದೃಢಪಟ್ಟಿದೆ.

ಪ್ರಧಾನಿ ಬೋರಿಸ್‌ ಜಾನ್ಸನ್‌ ಕಳೆದ ವಾರ ಹಮ್ಮಿ ಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ನಾಡಿನ್‌ ಅವರು ಪಾಲ್ಗೊಂಡಿದ್ದರು. ಇದರಿಂದಾಗಿ ಇತರ ಸಂಸದರಲ್ಲೂ ಸೋಂಕು ತಗುಲಿರುವ ಭೀತಿ ಎದುರಾಗಿದೆ.

‘ಸೋಂಕು ತಗುಲಿರುವುದು ದೃಢಪಟ್ಟ ಕೂಡಲೇ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಗಳನ್ನು ತೆಗೆದುಕೊಂಡಿದ್ದೇನೆ. ಮನೆಯಲ್ಲೇ ಪ್ರತ್ಯೇಕವಾಗಿ ಉಳಿದುಕೊಂಡಿದ್ದೇನೆ’ ಎಂದು ನಾಡಿನ್‌ ಹೇಳಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು