ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು | ವಿದ್ಯುತ್ ತಂತಿ ತಗುಲಿ ಆನೆ ಸಾವು

Last Updated 31 ಜುಲೈ 2020, 5:18 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಎಮ್ಮೆದೊಡ್ಡಿ ಗ್ರಾಮದ ಮೆಕ್ಕೆಜೋಳದ ಹೊಲದಲ್ಲಿ ಗಂಡಾನೆಯೊಂದು ಮೃತಪಟ್ಟಿದೆ.

‘ಹೊಲದಲ್ಲಿ ಮೇಯುವಾಗವಿದ್ಯುತ್ ತಂತಿ ತಗುಲಿ ಆನೆ ಮೃತಪಟ್ಟಿದೆ’ ಎಂದು ಅರಣ್ಯ ಸಿಬ್ಬಂದಿ ತಿಳಿಸಿದ್ದಾರೆ.ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಎಚ್.ಜಗನ್ನಾಥ ಸ್ಥಳಕ್ಕೆ ತೆರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT