ಬೆಂಗಳೂರು: ಕೋವಿಡ್-19, ಮಳೆ ಪರಿಸ್ಥಿತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಬೆಳಿಗ್ಗೆ ಒಂಭತ್ತು ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು.

ಕಂದಾಯ ಸಚಿವ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್ ಉಪಸ್ಥಿತರಿದ್ದರು.

ಇದನ್ನೂ ಓದಿ:ಲಾಕ್ಡೌನ್ ಹಿನ್ನೆಲೆ: ಬೆಂಗಳೂರು ತೊರೆಯುತ್ತಿರುವ ಜನ; ಟೋಲ್ಗಳಲ್ಲಿ ದಟ್ಟಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.