ಶನಿವಾರ, ಸೆಪ್ಟೆಂಬರ್ 18, 2021
28 °C

ವಿಜಯಪುರ: ಕೋವಿಡ್-19 ಸೋಂಕು ತಗುಲಿದ್ದ ವ್ಯಕ್ತಿ ನೇಣಿಗೆ ಶರಣು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ವಿಜಯಪುರ: ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಭಯದಿಂದ 57 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದ ಜೋರಾಪುರಪೇಟೆ ನಿವಾಸಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಅನಾರೋಗ್ಯದ ಕಾರಣದಿಂದ ಮೂರು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಗೆ ಕೋವಿಡ್-19 ತಗುಲಿರುವುದು ದೃಢವಾಗಿತ್ತು. ಹೀಗಾಗಿ ಕೋವಿಡ್ ಆಸ್ಪತ್ರೆಗೆ ತೆರಳಲು ವೈದ್ಯರು ಸೂಚಿಸಿದ್ದರು.

ಕೋವಿಡ್ ಜಿಲ್ಲಾಸ್ಪತ್ರೆಗೆ ದಾಖಲಾಗುವ ಮುನ್ನ ಮನೆಗೆ ತೆರಳಿ, ಆತ್ಮಹತ್ಯೆ  ಮಾಡಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು