ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗರಗೋಳದಲ್ಲಿ ಭಾರಿ ಮಳೆ

Last Updated 20 ಜುಲೈ 2020, 16:21 IST
ಅಕ್ಷರ ಗಾತ್ರ

ಉಗರಗೋಳ (ಸವದತ್ತಿ ತಾಲ್ಲೂಕು): ಇಲ್ಲಿ ಸೋಮವಾರ ಸಂಜೆ 2 ತಾಸಿಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಯಿಂದಾಗಿ ಹೆಗ್ಗೊಳ್ಳ ತುಂಬಿ ರಸ್ತೆಯ ಮೇಲೆ ನೀರು ಹರಿಯಿತು. ಇದರಿಂದಾಗಿ ಉಗರಗೋಳ-ಯಲ್ಲಮ್ಮನಗುಡ್ಡ ಮಾರ್ಗದ ರಸ್ತೆಯಲ್ಲಿ ಕೆಲ ಕಾಲ ಸಂಚಾರ ಸ್ಥಗಿತಗೊಂಡಿತ್ತು.

ಭಾರಿ ಮಳೆಯಿಂದಾಗಿ ಸುಕ್ಷೇತ್ರ ಯಲ್ಲಮ್ಮನಗುಡ್ಡದ ಸುತ್ತಲಿನ ಹಳ್ಳ-ಕೊಳ್ಳಗಳು ತುಂಬಿವೆ. ಜೋಗುಳಬಾವಿ ಬಳಿಯ ಜಲ‍ಪಾತ ಮೈದುಂಬಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT