ಶುಕ್ರವಾರ, ಆಗಸ್ಟ್ 14, 2020
28 °C

ಅಧಿಕೃತ ಪ್ರಕಟಣೆಗೂ ಮೊದಲೇ ವೆಬ್‌ಸೈಟ್‌ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರದ ಅಧಿಕೃತ ಪ್ರಕಟಣೆಗೂ ಮೊದಲೇ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ವೆಬ್‌ಸೈಟ್‌ನಲ್ಲಿ ಲಭ್ಯವಾಗಿದೆ. ವಿದ್ಯಾರ್ಥಿಗಳು ಬೆಳಿಗ್ಗೆ 10.30 ರಿಂದ ತಮ್ಮ ಫಲಿತಾಂಶಗಳನ್ನು ಪಡೆದುಕೊಂಡಿದ್ದಾರೆ. 

ಮಂಗಳವಾರ ಬೆಳಗ್ಗೆ 11 ಗಂಟೆಗೆ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ಸೋಮವಾರ ತಿಳಿಸಿತ್ತು. ಆದರೆ, ಅಧಿಕೃತ ಪ್ರಕಟಣೆಯ ಅರ್ಧಗಂಟೆಗೂ ಮೊದಲೇ www.karresults.nic.in  ಫಲಿತಾಂಶ ಲಭ್ಯವಾಗಿದೆ. 

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಮಂಗಳವಾರ 11.30ಕ್ಕೆ ಸುದ್ದಿಗೋಷ್ಠಿಯಲ್ಲಿ ದ್ವಿತೀಯ ಪಿಯು ಪರೀಕ್ಷೆಗಳ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು