ಶನಿವಾರ, ಜುಲೈ 31, 2021
25 °C

‘ಮುದ್ದಣ ಕಾವ್ಯ ಪ್ರಶಸ್ತಿ’ಗೆ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕಾಂತಾವರ ಕನ್ನಡ ಸಂಘವು 2020ನೇ ಸಾಲಿನ ‘ಮುದ್ದಣ ಕಾವ್ಯ ಪ್ರಶಸ್ತಿ’ಗಾಗಿ ಮುದ್ರಣಕ್ಕೆ ಸಿದ್ಧವಾಗಿರುವ ಕವನ ಸಂಗ್ರಹಗಳ ಹಸ್ತಪ್ರತಿಗಳನ್ನು ಆಹ್ವಾನಿಸಿದೆ.

ಪ್ರಶಸ್ತಿಯು ₹ 10 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಆಸಕ್ತರು ₹ 5 ಅಂಚೆ ಚೀಟಿ ಹಚ್ಚಿದ ಸ್ವವಿಳಾಸ ಇರುವ ಕವರನ್ನು ಕಳುಹಿಸಿ ಸ್ಪರ್ಧೆಯ ವಿವರಗಳನ್ನು ಪ್ರಧಾನ ಕಾರ್ಯದರ್ಶಿ, ಕಾಂತಾವರ ಕನ್ನಡಸಂಘ, ಕಾಂತಾವರ: ಅಂಚೆ, ಕಾಂತಾವರ–574129, ಕಾರ್ಕಳ ತಾಲ್ಲೂಕು, ಉಡುಪಿ ಜಿಲ್ಲೆ ಅಥವಾ kannadasanghakanthavara@gmail.com ಮೂಲಕ ಪಡೆಯಬಹುದು.

ಮಾಹಿತಿಗೆ ಮೊ: 90089 78366 ಸಂಪರ್ಕಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು